ಬಿಜೆಪಿ ಕಚೇರಿಯಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ‌

ನಗರದ

ಸುದ್ದಿ ಸಂಗ್ರಹ ಶಹಾಬಾದ್
ನಗರದ ತಾಲೂಕು ಬಿಜೆಪಿ ಕಚೇರಿಯಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 893ನೇ ಜಯಂತಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ನಿಂಗಪ್ಪ ಹುಳಗೊಳಕರ, ಅ.ಭಾ ವೀರಶೈವ ಮಹಾಸಭಾದ ಅಧ್ಯಕ್ಷ ಭೀಮಾಶಂಕರ ಕುಂಬಾರ, ಮುಖಂಡರಾದ ದೇವದಾಸ ಜಾಧವ, ಅರುಣ ಪಟ್ಟಣಕರ, ಭಿಮರಾವ ಸಾಳೂಂಕೆ, ಗಿರಿಮಲ್ಲಪ್ಪ ವಳಸಂಗ ಸೇರಿದಂತೆ ಬಿಜೆಪಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *