ಪೂಜ್ಯ ಶರಣಬಸವ ಸ್ವಾಮೀಜಿಯವರಿಗೆ ಗುರುವಂದನೆ

ನಗರದ

ಕಲಬುರಗಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸವ ಬೆಳವಿಯಯ ಚರಂತೇಶ್ವರ ವಿರಕ್ತ ಮಠದ ಪೂಜ್ಯ ಶರಣಬಸವ ಸ್ವಾಮೀಜಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುಪೂರ್ಣಿಮೆ ಪ್ರಯುಕ್ತ ಗುರುವಾರ ನಗರದ ಜಯ ನಗರದಲ್ಲಿರುವ ಅನುಭವ ಮಂಟಪದಲ್ಲಿ ಗೌರವಿಸಿ, ಗುರುವಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಡಾ.ವಿಲಾಸವತಿ ಎಸ್.ಖೂಬಾ, ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ರೇವಯ್ಯ ಮಠಪತಿ, ಚನ್ನಬಸವರಡ್ಡಿ, ಶಿವಕುಮಾರ ಬಿದರಿ, ರೇವಣಸಿದ್ದಪ್ಪ ಪಾಟೀಲ, ಬಿ.ಎಂ.ಪಾಟೀಲ ಕಲ್ಲೂರ, ರಮೇಶ ಪಾಟೀಲ, ಪರಮೇಶ್ವರ ಪಾಟೀಲ ಸೇರಿದಂತೆ ಅನೇಕರು ಇದ್ದರು.

Leave a Reply

Your email address will not be published. Required fields are marked *