ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ

ಪಟ್ಟಣ

ಕಲಬುರಗಿ: ಜೇವರ್ಗಿ ಪಟ್ಟಣದ ಕೋರ್ಟ್ ಎದುರುಗಡೆಯಿರುವ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜ್’ನಲ್ಲಿ ಶನಿವಾರ ಜರುಗಿದ “ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ” ಕಾರ್ಯಕ್ರಮವನ್ನು ಪ್ರತಿಭಾನ್ವಿತ ವಿದ್ಯಾರ್ಥಿನಿ ಸಾಕ್ಷತಾ ಬಿರಾದಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಾದ ಯಶವಂತ ಗಾಣಿಗೇರ್, ಶಾರದಾ ಆಲಗೂರ್, ಎಚ್.ಬಿ ಪಾಟೀಲ್, ರಾಜಶೇಖರ ಹಿರೇಗೌಡ ಮತ್ತು ಶಿವರುದ್ರ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *