ಚಿತ್ತಾಪುರ: ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ 14 ವರ್ಷದ ಬಾಲಕಿಯರ ಕಬ್ಬಡಿ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗಿಯ ಮಟ್ಟಕ್ಕೆ ಆಯ್ಕೆಯಾಗಿ ಸಾಧನೆಗೈದಿದ್ದಾರೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಚಂದರ್ ಚವ್ಹಾಣ ಹೇಳಿದರು.
ಮಕ್ಕಳ ಸಾಧನೆಗೆ ಶಾಲೆಯ ಮುಖ್ಯಗುರು ಸಂತೋಷಕುಮಾರ, ದೈಹಿಕ ಶಿಕ್ಷಕಿ ರಮಾಬಾಯಿ, ಶಿಕ್ಷಕರಾದ ಜಯಲಕ್ಷ್ಮಿ ಮತ್ತು ಶಿವರಾಜ್ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.