ಸುನಿ-ಶಿವಣ್ಣ ಕಾಂಬಿನೇಷನ್‌ನ `ಮನಮೋಹಕ’ ಸಿನಿಮಾ ನಿಲ್ಲೋಕೆ ಕಾರಣವೇನು ?
ನಟ ಶಿವರಾಜ್‌ಕುಮಾರ್ ಹಾಗೂ ಸಿಂಪಲ್ ಸುನಿ ನಿರ್ದೇಶನದ `ಮನಮೋಹಕ’ ಸಿನಿಮಾ ಸುಮಾರು 10 ವರ್ಷಗಳ ಹಿಂದೆ ಸೆಟ್ಟೇರಬೇಕಿತ್ತು. ಆ ಸಿನಿಮಾಗಾಗಿ ಫೋಟೋ ಶೂಟ್ ಕೂಡಾ ಮಾಡಲಾಗಿತ್ತು. ನವಿರಾದ ಪ್ರೇಮಕಥೆಯುಳ್ಳ ಮನಮೋಹಕ ಸಿನಿಮಾದ ಕಥೆ ಕೇಳಿ ಶಿವಣ್ಣ ತುಂಬಾನೇ ಖುಷಿಯಿಂದ ಒಪ್ಪಿಕೊಂಡಿದ್ದರು. ಆದರೆ ಆ ಸಿನಿಮಾ ಕಾರಣಾಂತರಗಳಿಂದ ನಿಂತು ಹೋಯಿತು. ಮನಮೋಹಕ ಸಿನಿಮಾದ ವಿಶೇಷ ಪಾತ್ರದಲ್ಲಿ ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಅವರನ್ನು ಕರೆತರಲು ಕೂಡಾ ಪ್ಲ್ಯಾನ್ ಮಾಡಲಾಗಿತ್ತಂತೆ. ಸುಮಾರು 10 ವರ್ಷಗಳಾದರೂ ಆ ಸಿನಿಮಾದ […]
Continue Reading