ಕಸಾಪ ಜಿಲ್ಲಾ ಸಮ್ಮೇಳನದ ಸರ್ವಾಧ್ಯಕ್ಷರಿಗೆ ಗೌರವ ನಮನ

ನಗರದ

ಸುದ್ದಿ ಸಂಗ್ರಹ ಕಲಬುರಗಿ
ಕಸಾಪ ಜಿಲ್ಲಾ  ಸಮ್ಮೇಳನದ ಸರ್ವಾಧ್ಯಕ್ಷ ಹಾಗೂ ಬಸವೇಶ್ವರ ಬಳಗದ ಗೌರವ ಸಲಹೆಗಾರ ಮುಡಬಿ ಗುಂಡೇರಾವ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಬೆಳಿಗ್ಗೆ ನಗರದ ಕನ್ನಡ ಭವನದ ಆವರಣದಲ್ಲಿ ಸತ್ಕರಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ ಪಾಟೀಲ್, ಗೌರವ ಸಲಹೆಗಾರ ಶಿವಯೋಗೆಪ್ಪಾ ಎಸ್ ಬಿರಾದಾರ, ಸದಸ್ಯರಾದ ಧರ್ಮರಾಜ ಜವಳಿ, ಶಿವರಾಜ ಅಂಡಗಿ, ಧರ್ಮಣ್ಣ ಧನ್ನಿ, ಸಂತೋಷ ಕುಡಳ್ಳಿ, ಮಹಾಲಿಂಗಪ್ಪ ಮುಲಗೆ, ಬಸವಪ್ರಭು ಜಿ.ಮುಡಬಿ ಸೇರಿದಂತೆ ಅನೇಕರು ಇದ್ದರು‌.

Leave a Reply

Your email address will not be published. Required fields are marked *