ಶಹಾಬಾದ್: ಸರ್ವಜ್ಞ ಜಯಂತಿ ಆಚರಣೆ

ನಗರದ

ಸುದ್ದಿ ಸಂಗ್ರಹ ಶಹಾಬಾದ್
ನಗರದ ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಸರಳವಾಗಿ ಆಚರಿಸಲಾಯಿತು.

ಬಿಜೆಪಿ ಅಧ್ಯಕ್ಷ ನಿಂಗಪ್ಪ ಹುಲಗೊಳಕರ ಸಂತ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ದೇವದಾಸ ಜಾಧವ, ಕನಕಪ್ಪ ದಂಡಗುಲಕರ, ಭೀಮಾಶಂಕರ ಕುಂಬಾರ, ಸದಾನಂದ ಕುಂಬಾರ, ಮಹದೇವ ಗೊಬ್ಬೂರಕರ, ರಾಜು ಕುಂಬಾರ, ನಾರಾಯಣ ಕಂದಕೂರ, ಅರುಣ ಪಟ್ಟಣಕರ, ಅನೀಲ ಬೊರಗಾಂವಕರ, ಶಿವಕುಮಾರ ಇಂಗಿನಶೆಟ್ಟಿ, ಬಸವರಾಜ ಬಿರಾದಾರ, ಸಾಬಣ್ಣ ಬೆಳಗುಂಪಿ, ಯಲ್ಲಪ್ಪ ದಂಡಗುಲಕರ, ಭೀಮಯ್ಯ ಗುತ್ತೆದಾರ, ರೇವಣಸಿದ್ದ ಮತ್ತಿಮಡು, ಶರಣು ಕೌಲಗಿ, ಚನ್ನಪ್ಪ ಕುಂಬಾರ, ಪದ್ಮಾ ಕಟಗೆ, ವಿಜಯಲಕ್ಷ್ಮಿ ನಂದಿ, ರೇಖಾ ಅಡಕಿ, ಬಸಮ್ಮ ನಂದಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ದೀನೇಶ ಗೌಳಿ ವಂದನಾರ್ಪಣೆ ಮಾಡಿದರು.

Leave a Reply

Your email address will not be published. Required fields are marked *