ಸುದ್ದಿ ಸಂಗ್ರಹ ವಾಡಿ
ಮಾರ್ಚ್ 08 ರಂದು ನಡೆಯುವ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಚುನಾವಣೆಯ ಪರಿಶಿಷ್ಟ ಜಾತಿ ವರ್ಗದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಅಶೋಕ ಹರನಾಳ ಮುಖ್ಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ
ತಾಲೂಕು ಮಂಡಲ ಅಧ್ಯಕ್ಷ ರವೀಂದ್ರ ಸಜ್ಜನಶೆಟ್ಟಿ, ವಾಡಿ ಅಧ್ಯಕ್ಷ ವೀರಣ್ಣ ಯಾರಿ, ಜಿಲ್ಲಾ ರೈತ ಮೂರ್ಚಾದ ಪ್ರಧಾನ ಕಾರ್ಯದರ್ಶಿ ಸುರೇಶ ರಾಠೋಡ, ಸೂಚಕ ರಾಜಶೇಖರ ಮುಡಬೂಳ ಇದ್ದರು.