ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆ ಎಚ್ಚರಿಕೆ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ.

ಭಾರಿ ಮಳೆ ಹಿನ್ನೆಲೆ ಕಲಬುರಗಿ, ಯಾದಗಿರಿ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave a Reply

Your email address will not be published. Required fields are marked *