ಮೇ.10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ನಗರದ 6 May 20266 May 2026adminLeave a Comment on ಮೇ.10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ ಸುದ್ದಿ ಸಂಗ್ರಹ ಬೆಂಗಳೂರುಮೇ.10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ರವಿಶಂಕರ್ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ. Share this: Share on WhatsApp (Opens in new window) WhatsApp Share on Telegram (Opens in new window) Telegram