ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ: ಸೆ.9 ಕೊನೆಯ ದಿನ

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆಗಸ್ಟ್ 18 ರಿಂದ ಸೆಪ್ಟೆಂಬರ್ 9ರವರೆಗೆ ನಡೆಯಲಿದೆ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ ಅವಧಿ: ಆಗಸ್ಟ್ 18ರಿಂದ ಸೆಪ್ಟೆಂಬರ್ 9ರವರೆಗೆ ಅರ್ಜಿ ಸಲ್ಲಿಕೆ, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಿತಿ ಮತ್ತು ಇತರ ನೇಮಕಾತಿ ವಿವರಗಳನ್ನು ಶಿಕ್ಷಣ ಇಲಾಖೆಯ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ https://schooleducation.karnataka.gov.in ಪರಿಶೀಲಿಸಬಹುದಾಗಿದೆ.

Leave a Reply

Your email address will not be published. Required fields are marked *