ವಾಡಿ: ಸುಮಾರು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಎಸಿಸಿ ಸಿಮೆಂಟ್ ಕಂಪನಿ ಕಾರ್ಮಿಕ ಸಂಘದ ಚುನಾವಣೆ ಇಂದು ಬೆಳಗ್ಗೆ 8 ಗಂಟೆಗೆ ಪ್ರಾರಂಭವಾಯಿತು.

ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ವರ್ಗದವರು ಚುನಾವಣೆಗೊಸ್ಕರ ತುಂಬಾ ಅನುಕೂಲ ಮಾಡಿಕೊಟ್ಟಿದ್ದಕ್ಕೆ ಎಸಿಸಿ ಸಿಮೆಂಟ್ ಕಂಪನಿಯ ಕಾರ್ಮಿಕ ಬಸವರಾಜ ರದ್ದೆವಾಡಿ ತುಂಬು ಹೃದಯದ ಧನ್ಯವಾದಗಳು ತಿಳಿಸಿದ್ದಾರೆ.



ಚುನಾವಣೆಯಲ್ಲಿ ಸ್ಪರ್ಧಿಸಿಧ ಅಭ್ಯರ್ಥಿಗಳು ಹಾಗೂ ಕಾರ್ಮಿಕ ವೃಂದದವರು ಯಾವುದೆ ರೀತಿಯ ಭೇದಭಾವ, ಗೊಂದಲವಾಗದಂತೆ ಸುಗಮವಾಗಿ ಚುನಾವಣೆ ನಡೆಸಿಕೊಡಬೇಕು ಎಂದು ವಿನಂತಿಸಿದರು.