ಭಯೋತ್ಪಾದನೆಯ ವಿರುದ್ಧ ಯುದ್ಧ ಸಾರಿದ ಭಾರತ

ನವದೆಹಲಿ

ನವದೆಹಲಿ: ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದೆ. ಯಾವುದೆ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೆ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.

ಸರಣಿ ಸಭೆ ನಡೆಸಿದ ಮೋದಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಛೂ ಬಿಡುತ್ತಿದ್ದ ಪಾಕಿಸ್ತಾನಕ್ಕೆ ಕಟು ಸಂದೇಶವನ್ನು ಮೋದಿ ರವಾನಿಸಿದ್ದಾರೆ.

ಪಾಕಿಸ್ತಾನಲ್ಲಿ ಮಿಲಿಟರಿ ಸೈನಿಕರ ಸಂಖ್ಯೆ ಕಡಿಮೆಯಿದ್ದು ಉಗ್ರರ ಬಳಸಿಕೊಂಡು ಪ್ರತಿದಾಳಿ ನಡೆಸುತ್ತದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೆ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

Leave a Reply

Your email address will not be published. Required fields are marked *