ಚಿತ್ತಾಪುರ: ತಾಲೂಕಿನ ಭಾಗೋಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ 12 ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.
ಸುಭಾಶಚಂದ್ರ ಮುತ್ತಣ್ಣ ಭಾಗೋಡಿ (ಸಾಮಾನ್ಯ), ಶರ್ಮೋದ್ದೀನ್ ಅಬ್ದುಲ್ ಹಮೀದ್ ಭಾಗೋಡಿ (ಸಾಮಾನ್ಯ), ಅಂಬರಾಯ ಹನುಮಂತಪ್ಪ ಕದ್ದರಗಿ (ಸಾಮಾನ್ಯ), ಸಾಬಣ್ಣ ನರಸಪ್ಪ ಭಾಗೋಡಿ (ಸಾಮಾನ್ಯ), ಇಂದುಶೇಖರ ನಾಗಣ್ಣ ಭಾಗೋಡಿ (ಸಾಮಾನ್ಯ), ಶರಣಬಸಪ್ಪ ಪಾಟೀಲ ಶಿವಲಿಂಗಪ್ಪ ಪಾಟೀಲ ಭಾಗೋಡಿ (ಸಾಲಗಾರರಲ್ಲದ ಸಾಮಾನ್ಯ), ಮಲ್ಲಿಕಾರ್ಜುನ ಬಸವರಾಜ ಭಾಗೋಡಿ (ಪರಿಶಿಷ್ಟ ಜಾತಿ), ಸಿದ್ರಾಮಪ್ಪ ಕಾಮಣ್ಣ ಕಾಟಮ್ಮದೇವರಹಳ್ಳಿ (ಪರಿಶಿಷ್ಟ ಪಂಗಡ), ದೇವಿಂದ್ರ ಮೈಲಾರಿ ಭಾಗೋಡಿ (ಹಿಂದುಳಿದ ವರ್ಗ.ಅ), ವಿಶ್ವನಾಥ ರುದ್ರಪ್ಪ ಭಾಗೋಡಿ (ಹಿಂದುಳಿದ ವರ್ಗ.ಬ), ಶರಣಮ್ಮ ವಿಘ್ನೇಶ್ವರ ಭಾಗೋಡಿ (ಮಹಿಳಾ ಮೀಸಲು), ಲಕ್ಷ್ಮೀಬಾಯಿ ಸಿದ್ರಾಮಪ್ಪ ಕಾಟಂದೇವರಹಳ್ಳಿ (ಮಹಿಳಾ ಮೀಸಲು) ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.