ಡಾ.ಎಚ್.ಎಸ್ ವೆಂಕಟೇಶ ಮೂರ್ತಿಯವರಿಗೆ ಶೃದ್ಧಾಂಜಲಿ

ಜಿಲ್ಲೆ

ಕಲಬುರಗಿ: ಶುಕ್ರವಾರ ನಿಧನರಾದ ಹಿರಿಯ ಸಾಹಿತಿ ಡಾ.ಎಚ್.ಎಸ್ ವೆಂಕಟೇಶ ಮೂರ್ತಿ ಅವರಿಗೆ ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶೃದ್ಧಾಂಜಲಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ದತ್ತು ಹಡಪದ, ಡಾ‌ರಾಜಶೇಖರ ಪಾಟೀಲ, ರಾಜು ಕೊರಳ್ಳಿ ಹಾಗೂ ವಿದ್ಯಾರ್ಥಿಗಳು ಇದ್ದರು.

Leave a Reply

Your email address will not be published. Required fields are marked *