ಸುದ್ದಿ ಸಂಗ್ರಹ ಶಹಾಬಾದ
ನೂತನ ತಹಸೀಲ್ದಾರ್ ನೀಲಪ್ರಭಾ ಬಬಲಾದ ಅವರಿಗೆ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶಿವಪುತ್ರ ಕರಣಿಕ ಮತ್ತು ಪದಾಧಿಕಾರಿಗಳು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಸೀಲ್ದಾರ್ ಗುರುರಾಜ ಸಂಗಾವಿ, ನೌಕರರ ಸಂಘದ ವೀಠಾಬಾಯಿ, ಸುಶೀಲಾ, ಸುಲೋಚನಾ, ಬನ್ನಪ್ಪ ಸೈದಾಪುರ, ಈರಣ್ಣ ಸಾತಖೇಡ, ರವಿಕುಮಾರ ಮುತ್ತಗಿ, ಮುನೀರ್, ನರಸಪ್ಪ ಇದ್ದರು.