ತಾಯಿಯ ಸ್ಮರಣಾರ್ಥ ಮಕ್ಕಳಿಗೆ ಪಾಟಿ (ಸ್ಲೇಟು) ವಿತರಣೆ

ಸುದ್ದಿ ಸಂಗ್ರಹ

ಕಾಳಗಿ: ಅಂಗನವಾಡಿ ಕಾರ್ಯಕರ್ತೆ ಪವಿತ್ರ ಪಾಟೀಲ ಅವರ ತಾಯಿಯ ಸ್ಮರಣಾರ್ಥ ಮಕ್ಕಳಿಗೆ ಪಾಟಿ (ಸ್ಲೇಟು) ವಿತರಿಸಿದರು.

ತಾಲೂಕಿನ ತೆಂಗಳಿ ಗ್ರಾಮದ ಅಂಗನವಾಡಿ ಕೇಂದ್ರ – 1 ರ ಹಿಂದಿನ ಅಂಗನವಾಡಿ ಕಾರ್ಯಕರ್ತೆ ದಿ. ಹೀರಾಬಾಯಿ ಪಾಟೀಲ ಅವರ ಪ್ರಥಮ ಪುಣ್ಯ ಸ್ಮರಣೆ ನಿಮಿತ್ಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪಾಟಿ (ಸ್ಲೇಟು), ಪೆಣಿ ವಿತರಿಸಿ ಮಕ್ಕಳಿಗೆ ಸಿಹಿ ಹಂಚಲಾಯಿತು

ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಸಹಾಯಕಿ ಕಸ್ತೂರಿಬಾಯಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *