ಗಣಪತಿ ಮೆರವಣಿಗೆ ವೇಳೆ ಭೀಕರ ದುರಂತ: ಟ್ರಕ್‌ ಹರಿದು 6 ಜನ ಸ್ಥಳದಲ್ಲೆ ಸಾವು

ರಾಜ್ಯ

ಹಾಸನ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ದುರಂತ ಸಂಭವಿಸಿದೆ. ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು 6 ಮಂದಿ ಮೃತಪಟ್ಟಿದ್ದಾರೆ.

ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ದೌಡಾಯಿಸಿದ್ದಾರೆ.

Leave a Reply

Your email address will not be published. Required fields are marked *