Site icon ಸುದ್ದಿ ಸಂಗ್ರಹ

ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು: ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕ ಆಸ್ತಿ, ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಲಾಗಿದೆ. ಅ.16 ರಂದು ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಸರ್ಕಾರ ನಿರ್ಣಯ ಕೈಗೊಂಡಿತ್ತು.

ಸಂಘ ಸಂಸ್ಥೆಗಳು, ಸಂಘಟನೆಗಳು ಯಾರಿಂದ ಅನುಮತಿ ಪಡೆಯಬೇಕು ?

Exit mobile version