Site icon ಸುದ್ದಿ ಸಂಗ್ರಹ

ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ.

ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ.

ಇತ್ತೀಚೆಗಷ್ಟೆ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಅದೇಶ ಹೊರಡಿಸಿದೆ. 2 ಷರತ್ತುಗಳನ್ನು ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ.

ಷರತ್ತುಗಳೆನು ?

Exit mobile version