ಸುದ್ದಿ ಸಂಗ್ರಹ ಶಹಾಬಾದ್
ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣದಿನ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯಗುರು ಸವಿತಾ ಬೆಳಗುಂಪಿ, ಸಂಸ್ಥೆಯ ಸದಸ್ಯ ಸುಧಾರಾಣಿ ಚವ್ಹಾಣ್, ಪ್ರಮುಖರಾದ ಆರತಿ ವೆಂಕಟೇಶ, ಸುಜಾತ ಕುಂಬಾರ, ನಿರ್ಮಲಾ ಬಿರಾದರ, ಚೈತ್ರಾ, ಮಂಜುಳಾ, ಸಂಜನ ಮತ್ತು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಇದ್ದರು.