ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ವಿತರಣೆ

ತಾಲೂಕು

ಸುದ್ದಿ ಸಂಗ್ರಹ ಕಲಬುರಗಿ
ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸರ್ಕಾರಿ ನೌಕರರ ಸಂಘದ ಕ್ಯಾಲೆಂಡರ್ ಸೋಮವಾರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬಟಗೇರಿ, ಸರ್ಕಾರಿ ನೌಕರರ ಸಂಘದ ತಾಲೂಕಾ ಘಟಕದ ನಿರ್ದೇಶಕ ಲಿಂಗರಾಜ ಹಿರೇಗೌಡ, ಉಪನ್ಯಾಸಕರಾದ ಅಸ್ಮಾ‌ ಜಬೀನ್, ಮಲ್ಲಿಕಾರ್ಜುನ ದೊಡ್ಡಮನಿ, ನಯಿಮಾ‌ ನಾಹಿದ್, ಶಂಕ್ರೆಪ್ಪ ಹೊಸದೊಡ್ಡಿ, ಎಚ್.ಬಿ ಪಾಟೀಲ್, ಮಲ್ಲಪ್ಪ ರಂಜಣಗಿ, ಪ್ರದಸ ಪ್ರೇಮಾ ಸುರಪುರ, ದ್ವಿದಸ ರಾಮಚಂದ್ರ ಚವ್ಹಾಣ, ಅತಿಥಿ ಉಪನ್ಯಾಸಕರಾದ ವಿರೇಶ್ ಗೋಗಿ, ಶರಣು ಸುರಪುರ, ನಾರಾಯಣಸ್ವಾಮಿ, ಅಲಿಯಾ ತಬಸ್ಸುಮ್, ಪಾಲಕರ ಪ್ರತಿನಿಧಿ ಭೀಮರೆಡ್ಡಿ ಬಿಳವಾರ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *