ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

ಸುದ್ದಿ ಸಂಗ್ರಹ

ಸುದ್ದಿ ಸಂಗ್ರಹ ನವದೆಹಲಿ
ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ.

ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆಗೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ.

ಯಾರೆಲ್ಲಾ ಹೋಗುತ್ತಿದ್ದಾರೆ ?
ಅಶೋಕ್ ಪಟ್ಟಣ್, ಟಿಬಿ ಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾತೇಂಶ್ ಕೌಜಲಗಿ, ಷಡಕ್ಷರಿ, ಯಶವಂತರಾಯಗೌಡ ಪಾಟೀಲ್, ಜಿಟಿ ಪಾಟೀಲ್.

Leave a Reply

Your email address will not be published. Required fields are marked *