ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ: ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯ

ಸುದ್ದಿ ಸಂಗ್ರಹ ಬೆಂಗಳೂರು
ರಾಜ್ಯದಲ್ಲಿ ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಹಿನ್ನೆಲೆ ಮುಂದಿನ 3 ಗಂಟೆ ರಾಜ್ಯದ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ತುಮಕೂರು, ಶಿವಮೊಗ್ಗ ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

Leave a Reply

Your email address will not be published. Required fields are marked *