ಸುದ್ದಿ ಸಂಗ್ರಹ ಶಹಾಬಾದ್
ನಗರದ ಡಾ.ಅನಿಲಕುಮಾರ್ ರಾಠೋಡ ಅವರಿಗೆ ಅಮೇರಿಕನ್ ವಿಸ್ಡಮ್ ಪೀಸ್ ಯುನಿವರ್ಸಿಟಿಯೂ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಎಷ್ಟಾಬ್ಲಿಶಿಂಗ್ ಅಮೇರಿಕನ್ ವಿಸ್ಡಮ್ ಪೀಸ್ ಎಜುಕೇಷನ್ ಎಂಬ ವಿಷಯದ ಬಗ್ಗೆ ಅಂತರರಾಷ್ಟ್ರೀಯ ಸೆಮಿನಾರ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅತ್ಯುತ್ತಮ ಕೊಡುಗೆ ನೀಡಿದ ಪ್ರಯುಕ್ತ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.