ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗಬೇಕು: ಸಿಎಸ್ ಆದೇಶ
ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ ಮತ್ತು ಜಿಪಿಎಸ್ ಆಧರಿತ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ಶಾಲಿನಿ ರಜನೀಶ್ ಆದೇಶದಲ್ಲಿ ತಿಳಿಸಿದ್ದಾರೆ. ಸಿಎಂ ಡಿ.ಕೆ ಶಿವಕುಮಾರ್ ಅವರ ಸೂಚನೆ ಮೇರೆ ಆದೇಶ ಹೊರಡಿಸಿದ್ದಾರೆ. […]
Continue Reading