ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೆ ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ: ಪಾಕ್ ಸಚಿವ
ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೆ ಭಾರತ ಸೇನಾಪಡೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು, ಈ ಬೆಳವಣಿಗೆ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ. ಮೋದಿ ನಿರ್ಧಾರ ಬೆನ್ನಲ್ಲೆ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತ್ತೌಲ್ಲಾ ತರಾರ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವಾರ ನಾಗರಿಕರ ಮೇಲೆ ನಡೆದ ಉಗ್ರಗಾಮಿ ದಾಳಿಯನ್ನು ಮುಂದಿನ ಮಿಲಿಟರಿ ಕ್ರಮಕ್ಕೆ “ನೆಪ”ವಾಗಿ […]
Continue Reading