ಸೈಕೋಪಾತ್‌ನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ
ಹುಬ್ಬಳ್ಳಿ: ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಚೀರಾಟ ಕೇಳಿ ಅಲ್ಲೆ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದಾರೆ. ಜನ ಬರುತ್ತಿರುವದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದಾನೆ. ಬಾಲಕಿ ಹತ್ಯೆ ಖಂಡಿಸಿ ಠಾಣೆ ಮುಂದೆ ಪ್ರತಿಭಟನೆ 5 […]
Continue Reading