ಈ ಬಾರಿ ಮೈಸೂರು ದಸರಾ ಮೆರವಣಿಗೆಯಲ್ಲಿ ನಟ – ನಟಿಯರು ಭಾಗಿ
ಸುದ್ದಿ ಸಂಗ್ರಹ ಮೈಸೂರುಈ ಬಾರಿಯ ದಸರಾ ಮೆರವಣಿಗೆಯಲ್ಲಿ ಕನ್ನಡ ಚಲನಚಿತ್ರ ರಂಗದ ನಟ ನಟಿಯರು ಭಾಗಿಯಾಗಲಿದ್ದಾರೆ. ಸಿಎಂ ಆಶಯದಂತೆ ಈ ಬಾರಿ ಮೆರವಣಿಗೆಯಲ್ಲಿ ನಟ ನಟಿಯರು ಸಾಗಲಿದ್ದಾರೆ. ಜಂಬೂ ಸವಾರಿಯ ದಿನ ಅಂಬಾರಿ ಬಸ್‌ನಲ್ಲಿ ಅರಮನೆ ಆವರಣದಿಂದ ಕೆಆರ್ ಸರ್ಕಲ್‌ವರೆಗೆ ಮೆರವಣಿಗೆ ಮೂಲಕ ನಟ ನಟಿಯರು ಸಾಗಲಿದ್ದಾರೆ. ನಂತರ ಕಲಾವಿದರನ್ನು ಕೆಆರ್ ಸರ್ಕಲ್‌ನಿಂದ ಕರೆದುಕೊಂಡು ಬಂದು ಅರಮನೆ ಗ್ಯಾಲರಿಯಲ್ಲಿ ಬಿಡಲಾಗುವುದು ಎಂದು ಮೈಸೂರು ಜಿಲ್ಲಾಡಳಿತ ತಿಳಿಸಿದೆ. ಆನೆಗಳ ತಾಲೀಮು ನೋಡಲು ದಿನವೂ ಜನಸಾಗರಮೈಸೂರು ದಸರಾ ಹಿನ್ನೆಲೆ ಗಜಪಡೆ […]
Continue Reading