ಫಿಟ್‌ನೆಸ್, ಇನ್ಶೂರೆನ್ಸ್ ಇಲ್ಲದ 390 ಖಾಸಗಿ ಶಾಲಾ ವಾಹನಗಳು ಸೀಜ್
ಸುದ್ದಿ ಸಂಗ್ರಹ ವಿಜಯನಗರಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ವಿಜಯನಗರ ಜಿಲ್ಲೆಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಖಾಸಗಿ ಶಾಲಾ-ಕಾಲೇಜು ವಾಹನಗಳ ವಿರುದ್ಧ ಸಮರ ಸಾರಿದ್ದಾರೆ. ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಸೂಕ್ತ ದಾಖಲಾತಿಗಳಿಲ್ಲದೆ ನಿಯಮ ಉಲ್ಲಂಘಿಸಿ ಸಂಚರಿಸುತ್ತಿದ್ದ ಬರೋಬ್ಬರಿ 390 ಖಾಸಗಿ ಶಾಲಾ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಫಿಟ್‌ನೆಸ್ ಪ್ರಮಾಣಪತ್ರ (FC) ಮತ್ತು ಇನ್ಶೂರೆನ್ಸ್ (ವಿಮೆ) ಇಲ್ಲದೆ ರಸ್ತೆಗಿಳಿದಿದ್ದ ವಾಹನಗಳ ವಿರುದ್ಧ ಆರ್‌ಟಿಒ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ. ಕಳೆದ ಫೆಬ್ರವರಿಯಿಂದ ಇಲ್ಲಿಯವರೆಗೆ ಒಟ್ಟು 103 ಪ್ರಕರಣಗಳನ್ನು ದಾಖಲಿಸಿಕೊಂಡಿರುವ […]
Continue Reading