ವಿಜಯಪುರ ಕೆನರಾ ಬ್ಯಾಂಕ್ನಲ್ಲಿದ್ದ 58 ಕೆಜಿ ಚಿನ್ನ ಕಳ್ಳತನ, ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ
ವಿಜಯಪುರು: ಬಸವನಬಾಗೆವಾಡಿ ಪಟ್ಟಣದಲ್ಲಿ ನಡೆದಿದ್ದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿದೆ. ಸಿನಿಮೀಯ ರೀತಿಯಲ್ಲಿ, ಮಾಸ್ಟರ್ ಪ್ಲ್ಯಾನ್ ಮಾಡಿ ಕಳ್ಳರು ಕೋಟಿ ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದಿದ್ದಾರೆ. ಕದಿಮರ ಪತ್ತೆಗೆ ಪೊಲೀಸ್ ಇಲಾಖೆ ಎಂಟು ವಿಶೇಷ ತಂಡಗಳು ರಚಿಸಿದೆ. ಬ್ಯಾಂಕ್ನಲ್ಲಿದ್ದ 58 ಕೆಜಿ 975 ಗ್ರಾಂ ಚಿನ್ನಾಭರಣ ಮತ್ತು 5.20 ಲಕ್ಷ ನಗದು ಕಳ್ಳತನವಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದರು. ಕಳೆದ ತಿಂಗಳು ಮೇ.25 ರಂದು ವಿಜಯಪುರ ಜಿಲ್ಲೆ […]
Continue Reading