ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪ: ಬಸವರಾಜ ಹಡಪದ
ಕಲಬುರಗಿ: ನಮ್ಮ ದೇಶದಲ್ಲಿ ಅನೇಕ ಮಹನೀಯರು ತಮ್ಮದೆಯಾದ ಕೊಡುಗೆ ನೀಡಿ, ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಹೆಚ್ಚಿಸಿದ್ದಾರೆ. ಅವರನ್ನು ಯಾವುದೇ ಒಂದು ಜಾತಿ, ಧರ್ಮ, ಜಯಂತಿಗೆ ಮಾತ್ರ ಸೀಮಿತವಾಗಿಸಿದೆ, ಅವರ ನೀಡಿರುವ ತತ್ವ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪವಾಗಿವೆ ಎಂದು ನಿವೃತ್ತ ಮುಖ್ಯ ಶಿಕ್ಷಕ, ಸವಿತಾ ಸಮಾಜದ ಮುಖಂಡ ಬಸವರಾಜ ಹಡಪದ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಮಂಗಳವಾರ ಏರ್ಪಡಿಸಿದ್ದ ‘ಸವಿತಾ […]
Continue Reading