ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳುವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
ಶಿವಮೊಗ್ಗ: ಕನ್ನಡದ ಬಗ್ಗೆ ನನಗೆ ಅಷ್ಟು ತಿಳುವಳಿಕೆ ಇಲ್ಲ. ಆದರೆ ಕನ್ನಡದ ಉಳಿಯುವಿಕೆಗೆ ನನ್ನ ಜವಾಬ್ದಾರಿ ಇದೆ. ಕನ್ನಡದ ಬಗ್ಗೆ ತಿಳಿದುಕೊಳ್ಳದೆ ಇದ್ದರೂ ಅದಕ್ಕಿಂತ ಮಿಗಿಲಾಗಿ ನನಗೆ ಕನ್ನಡದ ಬಗ್ಗೆ ಅಭಿಮಾನ ಇದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಶಿವಮೊಗ್ಗ ಕನ್ನಡ ಸಾಹಿತ್ಯ ಪರಿಷತ್‌ನ ಗ್ರಂಥಾಲಯಕ್ಕೆ ನನ್ನ ತಂದೆ ಎಸ್ ಬಂಗಾರಪ್ಪ ಅವರ ಹೆಸರಿನಲ್ಲಿ 5 ಲಕ್ಷ ರೂ. ಅನುದಾನ ನೀಡಿದ್ದೆನೆ. ನಮ್ಮ ತಂದೆ ಬಂಗಾರಪ್ಪ ಅವರು ಕಷ್ಟಪಟ್ಟು […]
Continue Reading