ಕ್ರೀಡಾ ಪತ್ರಿಭೆಗಳ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ
ಕಲಬುರಗಿ: ಕ್ರೀಡಾ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತೆ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮಾರಾಜ ಜವಳಿ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ, ಕ್ರೀಡಾ ಚಟುವಟಿಕೆಗಲ್ಲಿಯೂ ಭಾಗವಹಿಸಬೇಕು. ಕ್ರೀಡೆಗಳಲ್ಲಿ ತೊಡಗುವುದರಿಂದ […]
Continue Reading