ಲಂಚ ಪಡೆಯುವಾಗ ದಾಳಿ: ಎಸಿಪಿ ಶರಣಬಸಪ್ಪ ಸುಬೇದಾರ್ ಸೇರಿ ಐವರು ಲೋಕಾಯುಕ್ತ ಬಲೆಗೆ
ಕಲಬುರಗಿ: ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್ ಸೇರಿ ಐವರು ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ನಗರ ಪೊಲೀಸ್ ಆಯುಕ್ತಾಲಯದ ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಶರಣಬಸಪ್ಪ ಸುಬೇದಾರ್, ಅವರ ರೈಟರ್ ಚಂದ್ರಕಾಂತ್, ಕಾನ್ಸ್‌ಟೇಬಲ್ ರಾಘವೇಂದ್ರ ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳು ಸೈಟ್ ವಿವಾದವೊಂದನ್ನು ಬಗೆಹರಿಸಲು ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ 40 ಲಕ್ಷ ರೂ ಬೇಡಿಕೆ ಇಟ್ಟಿದ್ದರು, ಅದರಲ್ಲಿ ಮುಂಗಡವಾಗಿ 10 ಲಕ್ಷ ರೂ ಪಡೆದಿದ್ದರು. ಉಳಿದ 30 ಲಕ್ಷಕ್ಕೆ […]
Continue Reading