ಕೊರೋನಾ ಬಳಿಕ ಎಬೋಲಾ ಆತಂಕ: ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ಸುದ್ದಿ ಸಂಗ್ರಹ ಬೆಂಗಳೂರುವಿಶ್ವದಾದ್ಯಂತ ಕೊರೋನಾ ಬಳಿಕ ಇದೀಗ ಎಬೋಲಾ ಆತಂಕ ಎದುರಾಗಿದ್ದು, ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಎಬೋಲಾ ಆತಂಕದ ಹಿನ್ನೆಲೆ ವಿಶ್ವಸಂಸ್ಥೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಣೆ ಮಾಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಎಚ್ಚರಿಕೆ ಸಂದೇಶ ರವಾನಿದೆ. ಈ ನಿಟ್ಟಿನಲ್ಲಿ ಕೇಂದ್ರದ ಸೂಚನೆ ಮೇರೆಗೆ ರಾಜ್ಯ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಬಿಡುಗಡೆ ಮಾಡಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಎಬೋಲಾ ಭಾದಿತ ದೇಶಗಳಿಂದ ಬರುವ ಜನರ ಮೇಲೆ […]
Continue Reading