ಕಲಬುರಗಿ ನೂತನ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ
ಸುದ್ದಿ ಸಂಗ್ರಹ ಕಲಬುರಗಿಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರ್‌ನ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಇಕ್ರಮ್ ಶರೀಫ್ (ಮೊಹಮ್ಮದ್ ಇಕ್ರಮುಲ್ಲಾ ಶರೀಫ್) ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು. ಸರ್ಕಾರ ಇತ್ತೀಚೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನದ ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಿತ್ತು. ಅವರ ಸ್ಥಾನಕ್ಕೆ ಹಣಕಾಸು ಇಲಾಖೆಯ […]
Continue Reading