ಕಣ್ಣಿನ ಉಚಿತ ತಪಾಸಣೆ ಶಿಬಿರ
ಸುದ್ದಿ ಸಂಗ್ರಹ ಶಹಾಬಾದ್ನಗರದ ಸೇಂಟ್ ಥಾಮಸ್ ಚರ್ಚ್‌ನಲ್ಲಿ ಇತ್ತೀಚೆಗೆ ಕರ್ಮೆಲ್ ಜ್ಯೋತಿ ಪಬ್ಲಿಕ್ ಚಾರಿಟಬಲ್ ಟ್ರಸ್ಟ್ ಕಡಗಂಚಿ, ಕಲಬುರಗಿಯ ಅನುಗ್ರಹ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ, ಚಿತ್ತಾಪುರ ತಾಲೂಕು ವೈದ್ಯಾಧಿಕಾರಿಗಳ ಕಚೇರಿ ಹಾಗೂ ಸೇಂಟ್ ಥಾಮಸ್ ಚರ್ಚ್ ಅವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಫಾದರ್ ವಿಲಿಯಂ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಕಣ್ಣುನಮ್ಮ ದೇಹದ ಪ್ರಮುಖ ಅಂಗ. ಅದರ […]
Continue Reading