ಜಂಕ್ ಫುಡ್ ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಡಾ. ಅನುಪಮಾ ಕೇಶ್ವಾರ
ಕಲಬುರಗಿ: ಜಂಕ್ ಫುಡ್ ಸೇವನೆ ಮಾಡುವುದು ಬೇಡ ಎಂದು ವೈದ್ಯಾಧಿಕಾರಿ ಡಾ. ಅನುಪಮಾ ಎಸ್. ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಜಂಕ್ ಫುಡ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಜಂಕ್ ಫುಡ್’ನಲ್ಲಿ ಹೆಚ್ಚಿನ ಕೊಬ್ಬು, ಸಕ್ಕರೆ, ಉಪ್ಪು ಮತ್ತು ಕಡಿಮೆ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುತ್ತವೆ. ಅತಿಯಾಗಿ ಜಂಕ್ ಫುಡ್ ಸೇವನೆಯಿಂದ ಬೊಜ್ಜು, ಮಧುಮೇಹ ಮತ್ತು ಹೃದಯ ಸಂಬಂಧಿತ ಕಾಯಿಲೆಗಳಂತಹ […]
Continue Reading