ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ದರೋಡೆ: ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್
ಕಲಬುರಗಿ: ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿದ ದರೋಡೆಕೊರರು ಮಾಲೀಕನಿಗೆ ಮಾರಕಾಸ್ತ್ರಗಳನ್ನು ತೋರಿಸಿ 2 ರಿಂದ 3 ಕೆಜಿ ಚಿನ್ನಾಭರಣ ದೋಚಿರುವ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ನಗರದಲ್ಲಿರುವ ಚಿನ್ನದ ಅಂಗಡಿಗೆ ಇಂದು ಮಧ್ಯಾಹ್ನ 12:30ರ ಸುಮಾರಿಗೆ 4 ಜನ ದರೋಡೆಕೋರರು ಗ್ರಾಹಕರ ಸೋಗಿನಲ್ಲಿ ನುಗ್ಗಿದ್ದರು. ಬಳಿಕ ಅಂಗಡಿ ಮಾಲೀಕ ಸಬಕಾ ಮಾಲೀಕ್ ಅವರಿಗೆ ಗನ್ ಹಾಗೂ ಮಾರಕಾಸ್ತ್ರ ತೋರಿಸಿ, ಆತನ ಕೈ ಕಾಲು ಕಟ್ಟಿ ಬಾಯಿಗೆ ಸೆಲ್ಲೊ ಟೆಪ್ ಸುತ್ತಿ ಎರಡುವರೆ ಕೆಜಿಗೂ ಅಧಿಕ […]
Continue Reading