ಅಲ್ಲಮಪ್ರಭುಗಳ ವಚನಗಳು ಮನೆ-ಮನ ತಲುಪಲಿ: ಡಾ.ರಾಜಶೇಖರ ಪಾಟೀಲ
ಸುದ್ದಿ ಸಂಗ್ರಹ ಕಲಬುರಗಿಪ್ರಸ್ತುತ ದಿನಗಳಲ್ಲಿಯೂ ಕೂಡಾ ಕಂಡು ಬರುತ್ತಿರುವ ಜಾತಿಯತೆ, ಮೂಡನಂಬಿಕೆ, ಕಂದಾಚಾರ, ಅಂಧಶೃದ್ಧೆಯಂತಹ ಮುಂತಾದ ಸಾಮಾಜಿಕ ಸಮಸ್ಯೆಗಳ ನಿರ್ಮೂಲನೆಗೆ ಬಸವಣ್ಣನವರ ಜೊತೆಗೂಡಿ 950 ವರ್ಷಗಳ ಹಿಂದೆ ಹೋರಾಡಿದ, ಸಾಮಾಜಿಕ ಸಮಾನತೆಯ ನಿರ್ಮಾಣಕ್ಕೆ ಶ್ರಮಿಸಿದ ಶರಣ ಅಲ್ಲಮಪ್ರಭು ದೇವರು ವಿಶ್ವದ ಪ್ರಥಮ ಮೊದಲ ಸಂಸತ್ತಿನ ಅಧ್ಯಕ್ಷರಾಗಿ ಅನನ್ಯವಾದ ಕೊಡುಗೆ ನೀಡಿದ್ದಾರೆ, ಎಲ್ಲರ ಮನೆಯಲ್ಲಿ ಅವರ ಭಾವಚಿತ್ರ ಇಡುವುದು ಮತ್ತು ಅವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೆಬಳಿ ಅಭಿಪ್ರಾಯಪಟ್ಟರು. ನಗರದ […]
Continue Reading