ಮಾರುಕಟ್ಟೆಗಾಗಿ ಪ್ರಪಂಚ ಸ್ಮಶಾನ ಮಾಡುತ್ತಿರುವ ಅಮೆರಿಕ-ಇಸ್ರೇಲ್: ಎಂ ಶಶಿಧರ
ಸುದ್ದಿ ಸಂಗ್ರಹ ಶಹಾಬಾದವಿಶ್ವದ ತೈಲ ಮಾರುಕಟ್ಟೆಯನ್ನು ತನ್ನ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಅಮೆರಿಕ ಹುನ್ನಾರ ನಡೆಸುತ್ತಿದೆ. ತೈಲ ನಿಕ್ಷೇಪ ಹೊಂದಿರುವ ರಾಷ್ಟ್ರಗಳನ್ನು ಕುತಂತ್ರದಿಂದ ತನ್ನ ಅಂಕೆಯಲ್ಲಿಟ್ಟುಕೊಳ್ಳಲು ಪ್ರಯತ್ನಿಸುತಿದೆ. ಅದು ಸಾಧ್ಯವಾಗದಿದ್ದರೆ ಇಲ್ಲಸಲ್ಲದ ಕಾರಣ ನೀಡಿ ಸಾರ್ವಭೌಮ ರಾಷ್ಟ್ರಗಳ ಮೇಲೆ ಮಿಲಿಟರಿ ದಾಳಿ ಮಾಡುವುದರ ಮೂಲಕ ಅಮೆರಿಕ ಮತ್ತು ಇಸ್ರೇಲ್ ಸಾಮ್ರಾಜ್ಯಶಾಹಿಗಳು ಪ್ರಪಂಚವನ್ನು ಸ್ಮಶಾನ ಮಾಡುತ್ತಿವೆ. ಅವರಿಗೆ ನಮ್ಮ ಧಿಕ್ಕಾರವಿದೆ ಎಂದು ಎಸ್’ಯುಸಿಐ (ಸಿ)ನ ರಾಜ್ಯ ಕಾರ್ಯಕಾರಿ ಸಮಿತಿಯ ಸದಸ್ಯ ಎಮ್ ಶಶಿಧರ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ […]
Continue Reading