ನುಡಿದಂತೆ ನಡೆದ ಶಾಸಕ ಮತ್ತಿಮೂಡ: ರಾವೂರ ಶ್ರೀ
ಸುದ್ದಿ ಸಂಗ್ರಹ ಶಹಾಬಾದ್ಜನರಿಗೆ ಆಶ್ವಾಸನೆ ನೀಡಿ ಮರೆತು ಹೋಗುವ ಜನಪ್ರತಿನಿಧಿಗಳ ಮಧ್ಯೆ, ಪಕ್ಷ ಭೇದ ಮರೆತು ಜನಪರ ಕೆಲಸ ಮಾಡುತ್ತಿರುವ ಮತ್ತು ನುಡಿದಂತೆ ನಡೆಯುತ್ತಿರುವ ಶಾಸಕ ಬಸವರಾಜ ಮತ್ತಿಮೂಡ ಅಪರೂಪದ ಶಾಸಕರು ಎಂದು ರಾವೂರಿನ ಸಿದ್ದಲಿಂಗೇಶ್ವರ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಗೋಳಾ(ಕೆ) ಗ್ರಾಮದಲ್ಲಿ ಸಮುದಾಯ ಭವನ ಹಾಗೂ ರಸ್ತೆ ಕಾಮಗಾರಿ ಅಡಿಗಲ್ಲು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಶಾಸಕ ಬಸವರಾಜ ಮತ್ತಿಮಡು ಗುದ್ದಲಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ […]
Continue Reading