ರೈತ ಕೃಷಿ ಕಾರ್ಮಿಕ ಸಂಘಟನೆಯ ಹೋರಾಟಗಾರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ್ವಿಜಯಪುರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಪ್ರಾರಂಭಿಸಿಲು ಮತ್ತು ಖಾಸಗಿ ಸಹಭಾಗಿತ್ವ ವಿರೋಧಿಸಿ ಶಾಂತಿಯುತ ಹೋರಾಟ ಮಾಡುತ್ತಿದ್ದ ನಾಯಕರನ್ನು ಬಂಧಿಸಿ ಕ್ರಿಮಿನಲ್ ಕೇಸ್ ದಾಖಲಿಸಿರುವುದು ಖಂಡಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆಯ ಜಿಲ್ಲಾಧ್ಯಕ್ಷ ಗಣಪತರಾವ ಕೆ ಮಾನೆ ಆಕ್ರೋಶ ವ್ಯಕ್ತಪಡಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಶನಿವಾರ ರೈತ ಸಂಘಟನೆ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಈ ಭಾಗದ ಅಭಿವೃದ್ಧಿಗಾಗಿ ಸರ್ಕಾರಿ ಮೆಡಿಕಲ್ ಕಾಲೇಜು ಪ್ರಾರಂಭಿಸಲು ಪ್ರಯತ್ನ ಪಡುವುದು […]

Continue Reading

ಮಹಿಳಾ ಶಿಕ್ಷಣಕ್ಕೆ ನಾಂದಿ ಹಾಡಿದ ಅಕ್ಷರದವ್ವ ಸಾವಿತ್ರಿಬಾ ಫುಲೆ

ಸುದ್ದಿ ಸಂಗ್ರಹ ಕಲಬುರಗಿ ಮಹಿಳೆಯರು ಮನೆಯ ನಾಲ್ಕು ಗೋಡೆಗಳ ಮಧ್ಯದಲ್ಲಿಯೆ ಇಡಿ ಜೀವನ ಕಳೆಯಬೇಕಾದ ಅಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ, ಅವರಿಗೆ ಶಿಕ್ಷಣ ನೀಡಿ, ಸಬಲೀಕರಣಕ್ಕೆ ಮುನ್ನುಡಿ ಬರೆದ ಅಕ್ಷರವ್ವ ಸಾವಿತ್ರಿಬಾ ಫುಲೆ ಅವರ ಕೊಡುಗೆ ಅವಿಸ್ಮರಣಿಯ ಎಂದು ಮುಖ್ಯ ಶಿಕ್ಷಕಿ ನಸೀಮುನ್ನಿಸಾ ಬೇಗಂ ಹೇಳಿದರು. ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿನ ಕಸ್ತೂರಬಾ ಬಾಲಿಕಾ ವಸತಿ ಶಾಲೆಯಲ್ಲಿ ಶಾಲೆ ಮತ್ತು ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಬೆಳಿಗ್ಗೆ ಜರುಗಿದ ಸಾವಿತ್ರಿಬಾ ಫುಲೆ ಅವರ 195ನೇ ಜನ್ಮ ದಿನಾಚರಣೆ […]

Continue Reading

ಶಹಾಬಾದ್ ಪೌರಾಯುಕ್ತರಾಗಿ ಫಕ್ರುದ್ದೀನ್ ಸಾಬ್ ಅಧಿಕಾರ ಸ್ವೀಕಾರ

ಸುದ್ದಿ ಸಂಗ್ರಹ ಶಹಾಬಾದ್ನಗರ ಸಭೆಯ ಪೌರಾಯುಕ್ತರಾಗಿ ಫಕ್ರುದ್ದೀನ್ ಸಾಬ್ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಫಕ್ರುದ್ದೀನ್ ಸಾಬ ಅವರು ಶಹಾಬಾದ ನಗರ ಸಭೆಯ ಪೌರಾಯುಕ್ತರಾಗಿ ಪ್ರಥಮ ಬಾರಿಗೆ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಕಚೇರಿಯ ಸಿಬ್ಬಂದಿ, ನಗರಸಭೆಯ ಮಾಜಿ ಸದಸ್ಯರು ಸನ್ಮಾನಿಸಿದರು. ನಂತರ ಮಾತನಾಡಿದ ಅವರು, ಚುನಾಯಿತ ಜನ ಪ್ರತಿನಿಧಿಗಳು, ಕಚೇರಿಯ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ನಗರದ ಮೂಲಭೂತ ಸೌಕರ್ಯಗಳಾದ ಲೈಟ್, ಕುಡಿಯುವ ನೀರು, ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು, ನೀರನ್ನು ಪೋಲಾಗದಂತೆ ಸಮರ್ಪಕವಾಗಿ ಸರಬರಾಜು […]

Continue Reading

ಅರ್ಥಪೂರ್ಣ ಹೊಸ ವರ್ಷಾಚರಣೆ ಇಂದಿನ ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಭಾರತೀಯರ ಹೊಸ ವರ್ಷ ಯುಗಾದಿಯ ಮೇಲೆ ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕ್ಯಾಲೆಂಡರ್ ವರ್ಷವೆ ಹೊಸ ವರ್ಷವಾಗಿದೆ. ಎಲ್ಲೆಡೆ ವಿಪರೀತ ಪಟಾಕಿ ಸಿಡಿಸುವುದು, ಮಿತಿಮೀರಿ ಮದ್ಯ ಸೇವಿಸಿ ಕುಣಿದು ಕುಪ್ಪಳಿಸುವುದು, ಶಾಂತಿ-ಸಾಮರಸ್ಯ ಕದಡುವ ಸಂದರ್ಭ, ಪಟಾಕಿ ಸದ್ದಿನಲ್ಲಿ ಮಲೀನ ಹೊಗೆ ಸೇವಿಸುತ್ತ ಜನರು ಚಲಿಸುವಂತ ಸ್ಥಿತಿ, ಸಂಪೂರ್ಣ ಕುಡಿದು ವಾಹನ ಚಲಾಯಿಸಿ ಅಪಘಾತವಾಗಿ ನಿಧನ ಹಾಗೂ ಗಾಯವಾಗುವ ಪರಿಸ್ಥಿತಿ ಉಂಟು ಮಾಡದೇ, ಅರ್ಥಪೂರ್ಣ ಆಚರಣೆ ಇಂದಿನ ಅಗತ್ಯವಾಗಿದೆ ಎಂದು ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ […]

Continue Reading

ಭರತನಾಟ್ಯ ಭಾರತದ ಶ್ರೀಮಂತ ಸಂಸ್ಕೃತಿ,  ಪರಂಪರೆಯ ಸಂಕೇತ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಭರತನಾಟ್ಯವು ಕೇವಲ ನೃತ್ಯವಲ್ಲ, ಅದು ಭಾರತದ ಶ್ರೀಮಂತ ಸಾಂಸ್ಕೃತಿಕ, ಪರಂಪರೆಯ ಸಂಕೇತವಾಗಿದೆ. ಆಧ್ಯಾತ್ಮಿಕತೆಯ ಆಳ ಮತ್ತು ಕಲಾತ್ಮಕ ಶ್ರೇಷ್ಠತೆಯ ಪ್ರತೀಕವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ ವತಿಯಿಂದ 2023-24ನೇ ಸಾಲಿನ ‘ಅಕಾಡೆಮಿ ಬಾಲಗೌರವ ಪ್ರಶಸ್ತಿ’ ಪುರಸ್ಕೃತೆ, ಭರತನಾಟ್ಯ ಕಲಾವಿದೆ ವರ್ಷಿಣಿ ಆರ್. ಪತ್ತಾರ ಅವರಿಗೆ ನಗರದ ಮಾಣಿಕೇಶ್ವರಿ ಕಾಲೋನಿಯಲ್ಲಿನ ‘ಶಾಂತಲೆ ಸಾಂಸ್ಕೃತಿಕ ನೃತ್ಯಕಲಾ ಸಂಸ್ಥೆ’ಯಲ್ಲಿ ಬುಧವಾರ ಸಂಜೆ ಬಸವೇಶ್ವರ […]

Continue Reading

ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಬಲಿಷ್ಠ ಹೋರಾಟ ಮಾಡುತ್ತಿರುವ ಎಐಡಿಎಸ್ಒ ಸಂಘಟನೆ: ತುಳುಜರಾಮ

ಸುದ್ದಿ ಸಂಗ್ರಹ ಶಹಾಬಾದಎಐಡಿಎಸ್ಒ ವಿದ್ಯಾರ್ಥಿ ಸಂಘಟನೆಯು ದೇಶಾದ್ಯಂತ ಶೈಕ್ಷಣಿಕ ಸಮಸ್ಯೆಗಳ ವಿರುದ್ಧ ಬಲಿಷ್ಠವಾದ ಚಳುವಳಿ ಕಟ್ಟುತ್ತಾ ಬರುತ್ತಿದೆ. ವೈಜ್ಞಾನಿಕ, ಧರ್ಮನಿರಪೇಕ್ಷ, ಪ್ರಜಾಸತ್ತಾತ್ಮಕ ಮತ್ತು ಸಾರ್ವತ್ರಿಕ ಶಿಕ್ಷಣ ನಮ್ಮದಾಗಬೇಕು ಎಂಬ ಧ್ಯೇಯ ವಾಕ್ಯದೊಂದಿಗೆ ಕೆಲಸ ಮಾಡುತ್ತಿರುವ ಎಐಡಿಎಸ್ಒ ಕರ್ನಾಟಕದಲ್ಲೂ ಬಹಳ ಸಕ್ರಿಯವಾಗಿ ಶಿಕ್ಷಣ ವಿರೋಧಿ ನೀತಿಗಳ ವಿರುದ್ಧ ಬಲಿಷ್ಠ ಚಳುವಳಿ ಬೆಳೆಸುತ್ತಿದೆ ಎಂದು ಎಐಡಿಎಸ್ಒ ಜಿಲ್ಲಾಧ್ಯಕ್ಷ ತುಳುಜರಾಮ ಹೇಳಿದರು. ನಗರದ ಹುನಮಾನ ನಗರದಲ್ಲಿ ಸ್ಥಳೀಯ ಸಮಿತಿ ವತಿಯಿಂದ ಎಐಡಿಎಸ್ಒ 72ನೇ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನವೋದಯದ […]

Continue Reading

ಗಾಂಧಿಜೀ ಗ್ರಾಮ ಸ್ವರಾಜ್ ಕಲ್ಪನೆಯೇ ರಾಷ್ಟ್ರೀಯ ಸೇವಾ ಯೋಜನೆ: ರಾಠೋಡ

ಸುದ್ದಿ ಸಂಗ್ರಹ ಶಹಾಬಾದದೇಶದ ಸ್ವಾತಂತ್ರ್ಯದ ನಂತರ ಮಹಾತ್ಮಾ ಗಾಂಧಿ ಚಿಂತನೆಯ ಸರ್ವೋದಯ, ಗ್ರಾಮ ಸ್ವರಾಜ್ ಕಲ್ಪನೆಯೇ ಇಂದು ರಾಷ್ಟ್ರೀಯ ಸೇವಾ ಯೋಜನೆಯಾಗಿದೆ ಎಂದು ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಪಾಂಡು ಎಲ್.ರಾಠೋಡ ಹೇಳಿದರು. ನಗರದ ಎಸ್.ಎಸ್ ಮರಗೋಳ ಮಹಾವಿದ್ಯಾಲಯದ ಪದವಿ ಪೂರ್ವ ಕಾಲೇಜಿನಲ್ಲಿ ಸೋಮುವಾರ ನಶೆ ಮುಕ್ತ ಭಾರತ ಘೋಷಣೆ ಅಡಿಯಲ್ಲಿ ನಡೆದ ಎನ್‌ಎಸ್‌ಎಸ್‌ನ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಹಳ್ಳಿಗಳ ಉದ್ಧಾರ ಆಗಬೇಕಾದರೆ ಗ್ರಾಮ ಸ್ವರಾಜ್ಯಕ್ಕೆ ಸಹಕಾರಿಯಾಗಿ […]

Continue Reading

ಸ್ವಾಭಿಮಾನ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ ಸರ್ವ ಬಾಂಧವರಿ ಧನ್ಯವಾದಗಳು

ಸುದ್ದಿ ಸಂಗ್ರಹ ಕಲಬುರಗಿಸಮಾಜದ ಗುರುಗಳ ಸಾನಿಧ್ಯದಲ್ಲಿ ನಡೆದಂತ ಕೋಲಿ ಕಬ್ಬಲಿಗ ಎಸ್’ಟಿ ಸೇರ್ಪಡೆಗೆ ನಡೆದ ಸ್ವಾಭಿಮಾನ ಬೃಹತ್ ಪ್ರತಿಭಟನೆಯಲ್ಲಿ ಜಿಲ್ಲೆ, ತಾಲೂಕು ಮತ್ತು ಪ್ರತಿಯೊಂದು ಹಳ್ಳಿಗಳಿಂದ ಆಗಮಿಸಿದ ಸಮಾಜ ಬಾಂಧವರು ಯಾವುದೆ ಭೇದ-ಭಾವ, ನಾನು-ನೀನು ಎನ್ನದೆ ಸಮಾಜದ ಸ್ವಾಭಿಮಾನದಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಸ್ವಾಭಿಮಾನದ ಸಿಂಹ ದಿವಂಗತ ವಿಠ್ಠಲ ಹೇರೂರು ಅವರ ಕನಸನ್ನು ನನಸು ಮಾಡಲು ಸಮಯ ಲೆಕ್ಕಿಸದೆ ಸ್ವ-ಇಚ್ಛೆಯಿಂದ ಆಗಮಿಸಿ ಕಲಬುರಗಿ ಜಿಲ್ಲೆಯಲ್ಲಿ ಇತಿಹಾಸ ನಿರ್ಮಿಸುವಂತೆ ಮಾಡಿದ ಸಮಾಜ ಬಾಂಧವರಿಗೆ ಚಿತ್ತಾಪುರ ತಾಲೂಕ ಯುವ ಕೋಲಿ […]

Continue Reading

ಕುವೆಂಪು ಸಂದೇಶ ಸಮಾಜಕ್ಕೆ ದಾರಿ: ಶರಣಬಸಪ್ಪ ಕೋಬಾಳ

ಸುದ್ದಿ ಸಂಗ್ರಹ ಶಹಾಬಾದ್ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ರಾಷ್ಟಕವಿ ಕುವೆಂಪು ಜಗತ್ತಿಗೆ ಸಾರಿದ ವಿಶ್ವ ಮಾನವ ಸಂದೇಶ ಪರಿಕಲ್ಪನೆಯೂ ಪ್ರತಿಯೊಬ್ಬರು ಅಳವಡಿಸಿಕೊಂಡಾಗ ಸಮಾಜ ಸುಧಾರಣೆ ಸಾಧ್ಯ ಎಂದು ಕಸಾಪ ಅಧ್ಯಕ್ಷ ಶರಣಬಸಪ್ಪ ಕೋಬಾಳ ಹೇಳಿದರು. ನಗರದ ಲಕ್ಷ್ಮಿಗಂಜ ಬಡಾವಣೆಯ ಶ್ರೀಮತಿ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಮಾನವ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಸಋಷಿ ಕವಿ ಕುವೆಂಪು ಅವರ ಜನ್ಮ ದಿನಾಚರಣೆ ವಿಶ್ವ […]

Continue Reading

ಶಹಾಬಾದ: ಹಳೆ ವಿದ್ಯಾರ್ಥಿಗಳಿಂದ ಕಂಪ್ಯೂಟರ್ ಕೊಡುಗೆ‌

ಸುದ್ದಿ ಸಂಗ್ರಹ ಶಹಾಬಾದನಗರದ ಶರಣಬಸವೇಶ್ವರ ಜ್ಞಾನ ವಿಕಾಸ ಪೀಠದಲ್ಲಿ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ‘ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ’ ಕಾರ್ಯಕ್ರಮದಲ್ಲಿ 1997-98ನೇ ಸಾಲಿನ ವಿದ್ಯಾರ್ಥಿಗಳು ಶಾಲೆಗೆ 3 ಕಂಪ್ಯೂಟರ್‌’ಗಳು ಕೊಡುಗೆಯಾಗಿ ನೀಡಿದರು.‌ ಕೊಡುಗೆ ಸ್ವೀಕರಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಭೀಮಾಶಂಕರ ಮುತ್ತಟ್ಟಿ, ಹಳೆಯ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದ ನಡುವೆ ಶಾಲೆಯನ್ನು ನೆನಪಿಸಿಕೊಂಡು, ಹಳೆಯ ವಿದ್ಯಾರ್ಥಿಗಳ ತಾಂತ್ರಿಕ ಶಿಕ್ಷಣಕ್ಕೆ ನೆರವಾಗುತ್ತಿರುವುದು ಹೆಮ್ಮೆಯ ವಿಷಯ. ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆಯಲು ಇಂತಹ ವಿದ್ಯಾರ್ಥಿಗಳ ಪ್ರೇರಣೆಯೆ ಕಾರಣ ಎಂದರು. ಸಂಸ್ಥೆಯ […]

Continue Reading