ಶಹಾಬಾದ: ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ
ಸುದ್ದಿ ಸಂಗ್ರಹ ಶಹಾಬಾದಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿ ಕ.ರಾ.ಕಾ.ನಿ ಪ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ ಲೋಕೇಶ ಗುರುವಾರ ಘೋಷಿಸಿದರು. ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಮತದಾರ ಪತ್ರರ್ಕರಿಗೆ ಕೃತಜ್ಞತೆ ಮತ್ತು ಅಭಿನಂದನಾ ಸಮಾರಂಭದಲ್ಲಿ ಕ.ರಾ.ಕಾ.ನಿ.ಪ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಅವರ ನಿರ್ದೇಶನದ ಮೇರೆಗೆ ತಾಲೂಕ ಪದಾಧಿಕಾರಿಗಳ ಹೆಸರುಗಳು ಘೋಷಿಸಿದರು. ಕೆ.ರಮೇಶ ಭಟ್ (ಅಧ್ಯಕ್ಷ), ಶಿವಕುಮಾರ ಕುಸಾಳೆ, ನಾಗರಾಜ ದಂಡಾವತಿ (ಉಪಾಧ್ಯಕ್ಷ), […]
Continue Reading