ದೇಶಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲರ ಕೊಡುಗೆ ಅಪಾರ
ಸುದ್ದಿ ಸಂಗ್ರಹ ಕಲಬುರಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಭಾರತದ ಮೊದಲ ಉಪಪ್ರಧಾನಿ ಮತ್ತು ಗೃಹಸಚಿವರಾಗಿ, ಸ್ವಾತಂತ್ರ‍್ಯದ ನಂತರ 562ಕ್ಕೂ ಹೆಚ್ಚು ರಾಜಸಂಸ್ಥಾನಗಳನ್ನು ಭಾರತದೊಂದಿಗೆ ವಿಲೀನಗೊಳಿಸಿ ರಾಷ್ಟ್ರದ ಏಕೀಕರಣಕ್ಕೆ ಕಾರಣರಾದರು. ಇದರಿಂದಾಗಿ ಅವರಿಗೆ ‘ಭಾರತದ ಉಕ್ಕಿನ ಮನುಷ್ಯ’ ಎಂಬ ಬಿರುದು ದೊರೆಯಿತು. ದೇಶಕ್ಕೆ ಅವರ ಕೊಡುಗೆ ಅಪಾರ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಬಸವೇಶ್ವರ ಕಾನ್ವೆಂಟ್ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ “ಸರ್ದಾರ್ […]
Continue Reading