ವೃಕ್ಷಮಾತೆ, ಸಾಲುಮರದ ತಿಮ್ಮಕ್ಕನವರಿಗೆ ಗೌರವಪೂರ್ವಕ ಶೃದ್ಧಾಂಜಲಿ
ಕಲಬುರಗಿ: ಶುಕ್ರವಾರ ನಿಧನರಾದ ವೃಕ್ಷಮಾತೆ, ಸಾಲುಮರದ ತಿಮ್ಮಕ್ಕನವರಿಗೆ ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ‘ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರ’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗೌರವಪೂರ್ವಕವಾಗಿ ಮಾತೆಯವರಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಉಪನ್ಯಾಸಕ ಎಚ್.ಬಿ ಪಾಟೀಲ್, ಸಾಲುಮರದ ತಿಮ್ಮಕ್ಕನವರು ಕನ್ನಡ ನೆಲದ ಅಪರೂಪದ, ಮಾದರಿಯ ಸಾಧಕಿಯಾಗಿದ್ದಾರೆ. ಅವರೊಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೆ ತಮ್ಮ ಮಕ್ಕಳಂತೆ ಭಾವಿಸಿ ಬೆಳೆಸಿದವರು. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ […]
Continue Reading