UPI ಬಳಕೆಯಲ್ಲಿ ಇಂದಿನಿಂದ ಈ ಬದಲಾವಣೆಗಳು, ಎಚ್ಚರವಿರಲಿ
ನವದೆಹಲಿ: ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) 2025 ಆಗಸ್ಟ್ 1ರಿಂದ ಏಕೀಕೃತ ಪಾವತಿ ಇಂಟರ್ಫೇಸ್ (UPI)ಗಾಗಿ ಹಲವಾರು ಹೊಸ ನಿಯಮಗಳು ಪರಿಚಯಿಸಲಿದೆ. ಈ ಬದಲಾವಣೆಗಳು ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಸುಧಾರಿಸುವದು, ಪ್ರತಿಕ್ರಿಯೆ ಸಮಯವನ್ನು ವೇಗಗೊಳಿಸುವುದು ಮತ್ತು ಡಿಜಿಟಲ್ ಪಾವತಿಗಳ ಉತ್ತಮ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿವೆ. ಈ ಬದಲಾವಣೆಗಳು ಯೂಸರ್‌ಗಳು ಮತ್ತು Google Pay, PhonePe ಮತ್ತು Paytm ನಂತಹ ಅಪ್ಲಿಕೇಶನ್‌ಗಳ ಮೇಲೆ ಪರಿಣಾಮ ಬೀರುತ್ತವೆ. ಹೆಚ್ಚುತ್ತಿರುವ UPI ಪಾವತಿಗಳನ್ನು ಸರಾಗವಾಗಿ ನಿರ್ವಹಿಸಲು ಬ್ಯಾಂಕುಗಳು ಮತ್ತು ಅಪ್ಲಿಕೇಶನ್‌ಗಳಿಗೆ […]
Continue Reading