ATM ಕ್ಯಾಷ್ ವಿತ್ಡ್ರಾ ಶುಲ್ಕ ಹೆಚ್ಚಳ, SB ಅಕೌಂಟ್ನಲ್ಲಿ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ: ಏಪ್ರಿಲ್ 1 ರಿಂದ ಬದಲಾವಣೆ
ನವದೆಹಲಿ: ಏಪ್ರಿಲ್ 1 ರಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮಹತ್ತರ ಬದಲಾವಣೆ ತಂದಿದ್ದು, ATM ಕ್ಯಾಷ್ ವಿತ್ಡ್ರಾ ಶುಲ್ಕ ಹೆಚ್ಚಳ, SB ಖಾತೆ ಹೆಚ್ಚು ಹಣಕ್ಕೆ ಹೆಚ್ಚು ಬಡ್ಡಿ ಸೇರಿದಂತೆ ಹಲವು ನಿಯಮಗಳಲ್ಲಿ ಪರಿಷ್ಕರಣೆ ತಂದಿದೆ. 1 ಏಪ್ರಿಲ್ 2025 ರಿಂದ ಹೊಸ ಬ್ಯಾಂಕಿಂಗ್ ನಿಯಮಗಳು ಜಾರಿಗೆ ಬರುತ್ತಿದ್ದು, ATM ಹಣ ಹಿಂಪಡೆಯುವಿಕೆ, ಉಳಿತಾಯ ಖಾತೆಗೆ ಸಂಬಂಧಿಸಿದ ನಿಯಮಗಳಲ್ಲಿ RBI ಸಾಕಷ್ಟು ಬದಲಾವಣೆ ಮಾಡಿದೆ. ATM ಹಣ ವಿತ್ ಡ್ರಾಗೆ ಸಂಬಂಧಿಸಿದಂತೆ ವಿಧಿಸುತ್ತಿದ್ದ ಶುಲ್ಕ […]
Continue Reading