ಚಿಣ್ಣರ ಸಂತೆ: ಮಕ್ಕಳ ಕೈಯಲ್ಲಿ ವ್ಯಾಪಾರ, ಮನಸ್ಸಿನಲ್ಲಿ ಆತ್ಮವಿಶ್ವಾಸ
ಸುದ್ದಿ ಸಂಗ್ರಹ ಚಿತ್ತಾಪುರಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿ ವಿದ್ಯಾನಿಕೇತನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಚಿತ್ತಾಪುರದಲ್ಲಿ ಆಯೋಜಿಸಿದ್ದ ‘ಚಿಣ್ಣರ ಸಂತೆ’ ಮಕ್ಕಳಿಗೂ ಪಾಲಕರಿಗೂ ಸಂತಸ ತಂದಿತು. ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆಯ(ರಿ) ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮ ಮಕ್ಕಳಿಗೆ ಆಟದ ಜೊತೆಗೆ ಬದುಕಿನ ಪಾಠ ಕಲಿಸಿತು. ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸ ಪೆಂದು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಬಾಲ್ಯದಲ್ಲೆ ಶ್ರಮದ ಮೌಲ್ಯ ಮತ್ತು ಹಣದ ಅರಿವು ಮೂಡಿಸಬೇಕು. ಇಂತಹ ಕಾರ್ಯಕ್ರಮಗಳು ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸುತ್ತವೆ ಎಂದರು. […]
Continue Reading